Asianet Suvarna News Asianet Suvarna News

ಇಲ್ಲಿ ಒಗ್ಗಟ್ಟು..ಅಲ್ಲಿ ಬಿಕ್ಕಟ್ಟು..ಇದು ಮೈತ್ರಿ ಸರ್ಕಾರಕ್ಕೆ ಕಗ್ಗಂಟು..!

ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿಗೆ ಕಾಂಗ್ರೆಸ್ ನಾಯಕನಿಂದಲೇ ವಿರೋಧ ವ್ಯಕ್ತವಾಗಿದೆ. ಹಾಗಾದ್ರೆ ದಶಕಗಳ ಬಳಿಕ ಗುರು-ಶಿಷ್ಯ ಸಂಗಮಕ್ಕೆ ವಿರೋಧಿಸಿದ ಕಾಂಗ್ರೆಸ್ ನಾಯಕ ಯಾರು? ಇಲ್ಲಿದೆ.

Congress Former Minister A Manju Slams ExP M  HD Devegowda Family
Author
Bengaluru, First Published Oct 22, 2018, 3:27 PM IST
  • Facebook
  • Twitter
  • Whatsapp

ಬೆಂಗಳೂರು, [ಅ.22]: ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ದಶಕಗಳ ಬಳಿಕ ಜಂಟಿ ಸುದ್ದಿಗೋಷ್ಠಿ ಮಾಡಿದ ಬಳಿಕ  ಮಾಜಿ ಸಚಿವ ಎ.ಮಂಜು ವಿರೋಧ ವ್ಯಕ್ತಪಡಿಸಿದ್ದಾರೆ.

ನಾನು ದೇವೇಗೌಡರ ಕುಟುಂಬದ ಸಾಂಪ್ರದಾಯಿಕ ರಾಜಕೀಯ ವಿರೋಧಿ, ಹಿಂದಿನಿಂದಿಲೂ ಗೌಡರ ಕುಟುಂಬವನ್ನು ರಾಜಕೀಯವಾಗಿ ವಿರೋಧಿಸಿಕೊಂಡು ಬಂದವನು ಅಂತೆಲ್ಲ ವಾಗ್ದಾಳಿ ನಡೆಸಿದ್ದಾರೆ. ಇನ್ನು ಹೇಗೆಲ್ಲ ದೊಡ್ಡ ಗೌಡರ ಕುಟುಂಬದ ವಿರುದ್ಧ ಕಿಡಿಕಾರಿದ್ದಾರೆ ಎನ್ನುವುದನ್ನು ವಿಡಿಯೋದಲ್ಲಿ ನೋಡಿ

"

Follow Us:
Download App:
  • android
  • ios