ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. 

ಶಿಲ್ಲಾಂಗ್: ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಗೆ ಬಿಗ್ ಎದುರಾದಂತಾಗಿದೆ. ಮೇಘಾಲಯದ ಪ್ರಮುಖ ಕಾಂಗ್ರೆಸ್ ನಾಯಕ ಇದೀಗ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಮೇಘಾಲಯ ರಾಜ್ಯಕ್ಕೆ ಸತತ ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಡೋನ್ವಾ ಲಪಾಂಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

ಪಕ್ಷದಲ್ಲಿ ಹಿರಿಯ ನಾಯಕರಿಗೆ ರೀತಿಯ ಗೌರವ ಸಿಗುತ್ತಿಲ್ಲ ಎಂದು ಅವರು ರಾಜೀನಾಮೆ ಪ್ರತಿಯಲ್ಲಿ ಉಲ್ಲೇಖಿಸಿದ್ದಾರೆ.