ಕಾಂಗ್ರೆಸ್'ನ ವಿಧಾನ ಪರಿಷತ್ ಸದಸ್ಯರಾದ ಉಗ್ರಪ್ಪ ಮತ್ತು ಹೆಚ್.ಎಂ.ರೇವಣ್ಣ ಅವರು ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ದೂರು ಸಲ್ಲಿಸಿದ್ದಾರೆ.

ಬೆಂಗಳೂರು(ಮಾ.25): ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಪ್ರಚಾರದ ವೇಳೆ ಮತದಾರರಿಗೆ ಆಣೆ ಪ್ರಮಾಣ ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿದೆ.