Asianet Suvarna News Asianet Suvarna News

‘ಲೋಕ’ಸಮರಕ್ಕೆ ಕಾಂಗ್ರೆಸ್ ಭರ್ಜರಿ ಸಿದ್ಧತೆ!

ಮುಂಬರರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಲೋಕಸಭೆಯ ರಣತಂತ್ರವನ್ನು ರೂಪಿಸಲು ಕಾಂಗ್ರೆಸ್ ನಾಯಕರು ಶನಿವಾರ ಹಾಗೂ ಭಾನುವಾರ  ಸಭೆಯನ್ನು ನಡೆಸುತ್ತಿದ್ದಾರೆ. ಜೊತೆಗೆ ಸಂಘಟನೆಯಲ್ಲಿ ನಾಯಕರ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ. 