Asianet Suvarna News Asianet Suvarna News

ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಕ್ಕೆ ಕೋಕ್?: ಏನಿದರ ಹಿಂದಿನ ಅಸಲಿ ಕಾರಣ

ಕಾಂಗ್ರೆಸ್ ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ನಿಯಮ ಈಗ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕುತ್ತು ತಂದಿದೆ. 

ಕಾಂಗ್ರೆಸ್ ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ನಿಯಮದಂತೆ ಬೆಳಗಾವಿ ಗ್ರಾಮೀಣ ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ರಾಜ್ಯ ಮಹಿಳಾ ಅಧ್ಯಕ್ಷ ಸ್ಥಾನದಿಂದ ಕೈಬಿಡುವಂತೆ ಆಗ್ರಹ ಕೇಳಿಬಂದಿದೆ. ಹಾಗಾದ್ರೆ ಲಕ್ಷ್ಮೀ ಸ್ಥಾನಕ್ಕೆ ಮಹಿಳಾ ಅಧ್ಯಕ್ಷೆ ಯಾರಾಗ್ತಾರೆ? ಎನ್ನುವುದನ್ನು ವಿಡಿಯೋದಲ್ಲಿ ನೋಡಿ.