Asianet Suvarna News Asianet Suvarna News

ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಚುನಾವಣಾ ನಿವೃತ್ತಿ

ರಾಜಕೀಯ ‌ಗೊಂದಲದಿಂದ ಬೇಸರವುಂಟಾಗಿ ಬಳ್ಳಾರಿಯ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.
 

  • ಚುನಾವಣೆ ರಾಜಕೀಯದಿಂದ ದೂರ ಉಳಿಯುವುದಾಗಿ ಶಾಸಕರ ಹೇಳಿಕೆ
  • ಮುಂಬರುವ ಚುನಾವಣೆಯಲ್ಲಿ ಬೇರೆಯವರಿಗೆ ಅವಕಾಶ - ಆನಂದ್ ಸಿಂಗ್

Video Top Stories