ಮಂತ್ರಿಗಿರಿಗಾಗಿ ಕಾಂಗ್ರೆಸ್‌ನಲ್ಲಿ ಭಾರೀ ಲಾಬಿ; ದೆಹಲಿಗೆ ಶಾಸಕರ ದಂಡು

ಮಂತ್ರಿಗಿರಿಗಾಗಿ ಕಾಂಗ್ರೆಸ್‌ನಲ್ಲಿ ಭಾರೀ ಲಾಬಿ ಮುಂದುವರೆದಿದೆ. ಅಮೆರಿಕಾದಿಂದ ಹಿಂತಿರುಗಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಲು ಕಾಂಗ್ರೆಸ್‌ ಶಾಸಕರು ದೆಹಲಿಗೆ ದೌಡಾಯಿಸುತ್ತಿದ್ದಾರೆ.   

Comments 0
Add Comment