Asianet Suvarna News Asianet Suvarna News

ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ; ಶಾಸಕರಿಂದ ಹೈಕಮಾಂಡ್‌ಗೆ ಪತ್ರ

ವಿಧಾನ ಪರಿಷತ್ತು ಸಭಾನಾಯಕರಾಗಿ ಸಚಿವೆ ಜಯಮಾಲ ಅವರನ್ನು ನೇಮಿಸಿರುವುದು ಕಾಂಗ್ರೆಸ್‌ನಲ್ಲಿ ಭಿನ್ನಮತಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಸುಮಾರು 25 ಎಂಎಲ್‌ಸಿಗಳು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.  

Video Top Stories