ಈ ತಿಂಗಳಲ್ಲೇ ಕಾಂಗ್ರೆಸ್‌ ಸೇರ್ಪಡೆಯಾಗಲಿರುವ ಜೆಡಿಎಸ್‌ನ ಏಳು ಬಂಡಾಯ ಶಾಸಕರು ಮತ್ತು ಪಕ್ಷಕ್ಕೆ ಇತ್ತೀಚೆಗೆ ಸೇರಿರುವ ಆನಂದ್‌ ಸಿಂಗ್‌, ಅಶೋಕ್‌ ಖೇಣಿ ಮತ್ತು ನಾಗೇಂದ್ರ ಅವರಿಗೆ ಟಿಕೆಟ್‌ ಖಚಿತವಾಗಿದೆ.

ನವದೆಹಲಿ: ಈ ತಿಂಗಳಲ್ಲೇ ಕಾಂಗ್ರೆಸ್‌ ಸೇರ್ಪಡೆಯಾಗಲಿರುವ ಜೆಡಿಎಸ್‌ನ ಏಳು ಬಂಡಾಯ ಶಾಸಕರು ಮತ್ತು ಪಕ್ಷಕ್ಕೆ ಇತ್ತೀಚೆಗೆ ಸೇರಿರುವ ಆನಂದ್‌ ಸಿಂಗ್‌, ಅಶೋಕ್‌ ಖೇಣಿ ಮತ್ತು ನಾಗೇಂದ್ರ ಅವರಿಗೆ ಟಿಕೆಟ್‌ ಖಚಿತವಾಗಿದೆ.

ಇವರೊಂದಿಗೆ ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿರುವ ಇನ್ನಿತರ ಪಕ್ಷೇತರ ಸದಸ್ಯರಿಗೂ ಕಾಂಗ್ರೆಸ್‌ ಟಿಕೆಟ್‌ ನೀಡಲಿದೆ ಎಂದು ಮೂಲಗಳು ತಿಳಿಸಿವೆ.