ಅಧಿಕಾರ ಹಂಚಿಕೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ

ಶನಿವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಅತ್ಮಾವಲೋಕನ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ. ನಿಗಮ-ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ನೇಮಿಸಬೇಕು, ಪರಾಭವಗೊಂಡ ಶಾಸಕರನ್ನಲ್ಲ ಎಂದು ಸ್ಥಳೀಯ ಮುಖಂಡರು ಆಗ್ರಹಿಸಿದ್ದಾರೆ.

Comments 0
Add Comment