ಮಂಗಳೂರಿನಲ್ಲಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್‌ ಮುತಾಲಿಕ್‌ ಪ್ರಚೊದನಕಾರಿ ಹೇಳಿಕೆ ನೀಡಿದ್ದಾರೆ. ತಲ್ವಾರ್ ಇಟ್ಟುಕೊಂಡು, ಮಹಿಳೆಯರು ದುರ್ಗಾ ಮಾತೆಯಾಗಿ ಎದ್ದು ನಿಲ್ಲಬೇಕು ಎಂದಿದ್ದಾರೆ. ಪ್ರತಿ ಹಿಂದೂ ವ್ಯಕ್ತಿಯೂ ಮನೆಯಲ್ಲಿ ತಲ್ವಾರ್‌ ಇಟ್ಟುಕೊಳ್ಳಬೇಕು. ದೇಶದ ರಕ್ಷಣೆಯ ದೃಷ್ಟಿಯಿಂದ ತಲ್ವಾರ್ ಇಟ್ಟುಕೊಳ್ಳಬೇಕು. ಮಹಿಳೆಯರು ದುರ್ಗಾ ಮಾತೆಯಾಗಿ ಎದ್ದು ನಿಲ್ಲಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಬೆಂಗಳೂರು (ಅ.09): ಮಂಗಳೂರಿನಲ್ಲಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪ್ರಚೊದನಕಾರಿ ಹೇಳಿಕೆ ನೀಡಿದ್ದಾರೆ. ತಲ್ವಾರ್ ಇಟ್ಟುಕೊಂಡು, ಮಹಿಳೆಯರು ದುರ್ಗಾ ಮಾತೆಯಾಗಿ ಎದ್ದು ನಿಲ್ಲಬೇಕು ಎಂದಿದ್ದಾರೆ. ಪ್ರತಿ ಹಿಂದೂ ವ್ಯಕ್ತಿಯೂ ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಬೇಕು. ದೇಶದ ರಕ್ಷಣೆಯ ದೃಷ್ಟಿಯಿಂದ ತಲ್ವಾರ್ ಇಟ್ಟುಕೊಳ್ಳಬೇಕು. ಮಹಿಳೆಯರು ದುರ್ಗಾ ಮಾತೆಯಾಗಿ ಎದ್ದು ನಿಲ್ಲಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಪ್ರಮೋದ್ ಮುತಾಲಿಕ್ ಹೇಳಿಕೆಗೆ ಆಕ್ರೋಶಗೊಂಡ ರಮಾನಾಥ್ ರೈ, ಮುತ್ತಾಲಿಕ್ ಅವರನ್ನು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ಅವನು ಯಾವನು ಮುತಾಲಿಕ್..? ಅವನೊಬ್ಬ ದಾರಿಹೋಕ ಸುಲಭದಲ್ಲಿ ನಾಯಕನಾಗಲು ವೇದಿಕೆಯಲ್ಲಿ ಬೈದು ನಾಯಕರಾಗುತ್ತಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
