ಮೈಸೂರು (ಸೆ.30): ವಿಶ್ವ ವಿಖ್ಯಾತ ಮೈಸೂರು ದಸಾರಗೆ ಕ್ಷಣಗಣನೆ ಆರಂಭವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಾಂಪ್ರದಾಯಿಕ ದಸರಾ ಮಹೋತ್ಸವಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಜಿಲ್ಲಾಡಳಿತ ಎಲ್ಲಾರೀತಿಯಲ್ಲೂ ಸನ್ನದ್ಧವಾಗಿದೆ.

ನಾಳೆ ನಾಡಹಬ್ಬ ದಸರಾ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಉದ್ಘಾಟನೆಗೊಂಡರೆ, ಮತ್ತೊಂದೆಡೆ ಇಡೀ ದಿನ ದಸರೆಯ ಹತ್ತು ಹಲವು ಕಾರ್ಯಕ್ರಮಗಳಿಗೆ ಏಕಕಾಲದಲ್ಲಿ ಚಾಲನೆ ಸಿಗಲಿದೆ.

ಹಿರಿಯ ಸಾಹಿತಿ ಚನ್ನವೀರ ಕಣವಿ ಈ ಬಾರಿಯ ದಸರಾವನ್ನು ಉದ್ಘಾಟಿಸಲಿದ್ದಾರೆ.