ಯೋಗೇಶ್ವರ್ ಸೋಲಿಗೆ ಅಭಿಮಾನಿಗಳ ಆಕ್ರೋಶದ ವಿಡಿಯೋ ವೈರಲ್

ಕಳೆದ ವಿದಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ, ಎಚ್‌.ಡಿ. ಕುಮಾರಸ್ವಾಮಿ ಎದುರು ಪರಾಭವಗೊಂಡಿದ್ದ ಸಿ.ಪಿ. ಯೋಗೇಶ್ವರ್‌ರ ಬೆಂಬಲಿಗರು ಇದೀಗ  ಸೊಶಿಯಲ್ ಮೀಡಿಯಾದಲ್ಲಿ ವಿಡಿಯೋಗಳನ್ನು ಹಾಕುವ  ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments 0
Add Comment