ಸಿಲಿಂಡರ್ ಸ್ಫೋಟ; ಕಟ್ಟಡ ಕುಸಿತ

news | Sunday, May 6th, 2018
Suvarna Web Desk
Highlights

ಕಾಡುಗೋಡಿ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿದಿದೆ.  ಬಿಲ್ಡಿಂಗ್ ಒಳಗೆ ಮೂರರಿಂದ ಐದು ಮಂದಿ ಸಿಲುಕಿರುವ ಶಂಕೆಯಿದೆ. 

ಬೆಂಗಳೂರು (ಮೇ.06): ಕಾಡುಗೋಡಿ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿದಿದೆ.  ಬಿಲ್ಡಿಂಗ್ ಒಳಗೆ ಮೂರರಿಂದ ಐದು ಮಂದಿ ಸಿಲುಕಿರುವ ಶಂಕೆಯಿದೆ. 

ಬೆಳಗ್ಗೆ 10:25 ರ ವೇಳೆಗೆ ಈ ಘಟನೆ ನಡೆದಿದೆ. ಬಿಲ್ಡಿಂಗ್ ಒಳಗೆ ಸುಮಾರು ಏಳೆಂಟು ಮಂದಿ ಇದ್ರು. ಈಗಾಗಲೇ ಇಬ್ಬರನ್ನು ರಕ್ಷಿಸಲಾಗಿದೆ.  ಕಟ್ಟಡದ ಅವಶೇಷಗಳ ಅಡಿ ಮೂವರಿಂದ ನಾಲ್ಕು ಮಂದಿ ಸಿಲುಕಿರುವ ಶಂಕೆಯಿದೆ.  ಬಿಲ್ಡಿಂಗ್’ನಲ್ಲಿ ಅಕ್ರಮವಾಗಿ ಗ್ಯಾಸ್ ತುಂಬಿಸಲಾಗುತ್ತಿತ್ತು ಎಂದು ಶಂಕಿಸಲಾಗಿದೆ. 

Comments 0
Add Comment

  Related Posts

  Customs Officer Seize Gold

  video | Saturday, April 7th, 2018

  BDA Converts Playground into CA Site

  video | Thursday, April 5th, 2018

  NA Harris Meets CM Siddaramaiah Ahead of Finalizing Tickets

  video | Thursday, April 12th, 2018
  Suvarna Web Desk