ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಹಾಗೂ ತೆರಿಗೆ ವಂಚನೆ ಆರೋಪದಡಿಯಲ್ಲಿ  ಸಚಿವ ಡಿ.ಕೆ.ಶಿವಕುಮಾರ್​ ಮ್ಯಾಜಿಸ್ಟ್ರೇಟ್​  ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. 

ಬೆಂಗಳೂರು (ಮಾ. 22): ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಹಾಗೂ ತೆರಿಗೆ ವಂಚನೆ ಆರೋಪದಡಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್​ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. 

ಜಾಮೀನು ಕೋರಿ ಡಿ.ಕೆ.ಶಿವಕುಮಾರ್​ ಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ವಿಶೇಷ ಕೋರ್ಟ್​’ನಲ್ಲಿ ವಿಚಾರಣೆ ಆರಂಭವಾಗಿದೆ. ಇಂಧನ ಸಚಿವ ಡಿಕೆಶಿ ವಿರುದ್ಧ 3 ದೂರುಗಳನ್ನು ಐಟಿ ಇಲಾಖೆ ನೀಡಿದೆ.

ಡಿ.ಕೆ .ಸುರೇಶ್ ಕೂಡ ಕೋರ್ಟ್’ಗೆ ಆಗಮಿಸಿದ್ದಾರೆ.