404 Page Not Found

Please try one of the following pages:

Home Page
Video Karnataka BJP Leader B Sriramulu Denies  Operation Kamala

‘ಪ್ರಮಾಣ ಮಾಡ್ತೀನಿ, ಸರ್ಕಾರ ಬೀಳಿಸಲು ಯತ್ನಿಸಿಲ್ಲ’

ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಬಿಜೆಪಿ ನಾಯಕ ಶ್ರೀರಾಮುಲು, ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.  ತಮ್ಮ ಪಕ್ಷವು ಯಾವುದೇ ಶಾಸಕರನ್ನು ಸಂಪರ್ಕಿಸಿಲ್ಲ. ದೇವರ ಮೇಲೆ ಪ್ರಮಾಣ ಮಾಡಿ ಹೇಳ್ತೀನಿ, ಆಪರೇಷನ್ ಕಮಲಕ್ಕೆ ಪ್ರಯತ್ನಿಸಿಲ್ಲವೆಂದು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.