ಪುಟ್ಟಣ್ಣಯ್ಯ ಪುತ್ರ ದರ್ಶನ್ ಕಾಂಗ್ರೆಸ್’ಗೆ

Darshan May Join Congress March End
Highlights

ರಾಜ್ಯ ರೈತ ಸಂಘದ ಮುಖಂಡ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಕಾಂಗ್ರೆಸ್ ಸೇರ್ಪಡೆಯಾಗಿ, ಮೇಲು ಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಬೆಂಗಳೂರು: ರಾಜ್ಯ ರೈತ ಸಂಘದ ಮುಖಂಡ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಕಾಂಗ್ರೆಸ್ ಸೇರ್ಪಡೆಯಾಗಿ, ಮೇಲು ಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರು ಒಂದು ಸುತ್ತಿನ ಮಾತುಕತೆ ಪೂರ್ಣಗೊಳಿಸಿದ್ದು, ದರ್ಶನ್ ಕಾಂಗ್ರೆಸ್ ಸೇರ್ಪಡೆಗೊಳ್ಳಲು ಒಪ್ಪಿಕೊಂಡಿದ್ದಾರೆ. ಅವರು ಈ ಮಾಸಾಂತ್ಯದ ವೇಳೆಗೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

loader