ಒಂದು ತಿಂಗಳಲ್ಲಿ 21 ಜನ ನಿಗೂಢ ಸಾವು, ಕಾರಣವೇನು?

ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಂಚಿಕೆರೆ ಗ್ರಾಮದಲ್ಲಿ ಒಂದು ತಿಂಗಳಲ್ಲಿ‌ 21 ಮಂದಿ ಮೃತಪಟ್ಟಿದ್ದು, ಸರಣಿ ಸಾವುಗಳಿಂದ ಇಡೀ ಗ್ರಾಮಕ್ಕೆ ಗ್ರಾಮವೇ ಬೆಚ್ಚಿ ಬಿದ್ದಿದೆ. 

First Published Sep 17, 2018, 10:57 AM IST | Last Updated Sep 19, 2018, 9:27 AM IST

ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಂಚಿಕೆರೆ ಗ್ರಾಮದಲ್ಲಿ ಒಂದು ತಿಂಗಳಲ್ಲಿ‌ 21 ಮಂದಿ ಮೃತಪಟ್ಟಿದ್ದು, ಸರಣಿ ಸಾವುಗಳಿಂದ ಇಡೀ ಗ್ರಾಮಕ್ಕೆ ಗ್ರಾಮವೇ ಬೆಚ್ಚಿ ಬಿದ್ದಿದೆ. ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಸ್ಮಶಾನ ಮೌನ ಆವರಿಸಿದ್ದು ಒಬ್ಬರ ಮನೆ ಮುಂದೆ ಒಬ್ಬರು ಓಡಾಡಲು ಭಯಪಡುತ್ತಿದ್ದಾರೆ. ಇಂದು ಅವರ ಮನೆಯಾಯ್ತು ನಾಳೆ ನಮ್ಮ ಮನೆಗೆ ಸಾವು ಬರಬಹುದು ಎಂಬ ಆತಂಕ ಗ್ರಾಮಸ್ಥರನ್ನು ಕಾಡುತ್ತಿದೆ.

Video Top Stories