Asianet Suvarna News Asianet Suvarna News

ದೆಹಲಿ ಅಂಗಡಿ-ಮುಂಗಟ್ಟು ಬಂದ್; ಅಗಲಿದ ನಾಯಕನಿಗೆ ಗೌರವ

ದೇಶ ಕಂಡ ಅಪ್ರತಿಮ ರಾಜಕಾರಣಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ಇನ್ನು ಅವರು ನೆನಪು ಮಾತ್ರ. ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ದೆಹಲಿಯ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಿ ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದ್ದಾರೆ. 