ಸಾಮಾಜಿಕ ಜಾಲ ತಾಣಗಳಲ್ಲಿ ಮತದಾರರು ಜನನಾಯಕರ ವರ್ತನೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ನೋಟಿಗಾಗಿ ಓಟು ಮಾರಿಕೊಂಡ ಮತದಾರನ ವಿರುದ್ಧ ಕಿಡಿಕಾರಿದ್ದಾರೆ.
ಹಾಸನ (ಫೆ.19): ತಮಿಳುನಾಡಿನಲ್ಲಿ ವಿಶ್ವಾಸ ಮತಯಾಚನೆ ವೇಳೆ ಜನಪ್ರತಿನಿಧಿಗಳು ನಡೆಸಿದ ಹೈಡ್ರಾಮಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.
ಸಾಮಾಜಿಕ ಜಾಲ ತಾಣಗಳಲ್ಲಿ ಮತದಾರರು ಜನನಾಯಕರ ವರ್ತನೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ನೋಟಿಗಾಗಿ ಓಟು ಮಾರಿಕೊಂಡ ಮತದಾರನ ವಿರುದ್ಧ ಕಿಡಿಕಾರಿದ್ದಾರೆ.
ವಿಶ್ವಾಸ ಮತಯಾಚನೆಯಲ್ಲಿ ಪ್ರಜಾಪ್ರಭುತ್ವದ ನಿಯಮವನ್ನೇ ಉಲ್ಲಂಘನೆ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಆರೋಪಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ದೇವೇಗೌಡರು, ಪ್ರಜಾಪ್ರಭುತ್ವ ನಿಯಮ ಉಲ್ಲಂಘನೆ ಸರಿಯಲ್ಲ ಎಂದರು.