Asianet Suvarna News Asianet Suvarna News

ಸಿದ್ಧಗಂಗಾ ಶ್ರೀಗಳ ಬಗ್ಗೆ ವೀರೇಂದ್ರ ಹೆಗ್ಗಡೆಯವರ ಮಾತುಗಳನ್ನು ಕೇಳಿ

ಸಿದ್ಧಗಂಗಾ ಶ್ರೀಗಳು ಶಿವೈಕ್ಯರಾಗಿದ್ದಾರೆ. ಅಪಾರ ಅಭಿಮಾನಿಗಳು, ಭಕ್ತರು, ವಿದ್ಯಾರ್ಥಿಗಳನ್ನು ಅಗಲಿದ್ದಾರೆ. ಶ್ರೀಗಳು ನಾಡಿನ ಗಣ್ಯರು, ಹಿರಿಯರು, ಜನಸಾಮಾನ್ಯರು ಎಲ್ಲರೂ ಕಂಬನಿ ಮಿಡಿದಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಶ್ರೀಗಳ ಬಗ್ಗೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

Video Top Stories