ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಖಂಡಿಸಿ ನಗರದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ನಡೆಸಿದ ಪ್ರತಿರೋಧ ಸಮಾವೇಶವು ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮ ಎಂದು ಮಾಜಿ ಸಚಿವರೂ ಆಗಿರುವ ರಾಜ್ಯ ಬಿಜೆಪಿ ವಕ್ತಾರ ಎಸ್.ಸುರೇಶ್ ಕುಮಾರ್ ಲೇವಡಿ ಮಾಡಿದ್ದಕ್ಕೆ, ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್‌ ಮಟ್ಟು ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಖಂಡಿಸಿ ನಗರದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ನಡೆಸಿದ ಪ್ರತಿರೋಧ ಸಮಾವೇಶವು ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮ ಎಂದು ಮಾಜಿ ಸಚಿವರೂ ಆಗಿರುವ ರಾಜ್ಯ ಬಿಜೆಪಿ ವಕ್ತಾರ ಎಸ್.ಸುರೇಶ್ ಕುಮಾರ್ ಲೇವಡಿ ಮಾಡಿದ್ದಕ್ಕೆ, ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ಮಟ್ಟು ಅವರೇ ಕಾರ್ಯಕ್ರಮದ ಮುಂಚೂಣಿಯಲ್ಲಿದ್ದು, ಸಮಾವೇಶಕ್ಕೆ ಮಾರ್ಗದರ್ಶನ ಮಾಡಿರುವುದು ಸಮಾವೇಶದಲ್ಲಿ ರಾಜ್ಯ ಸರ್ಕಾರದ ಪಾತ್ರ ಇರುವುದನ್ನು ದೃಢಪಡಿಸಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಸುರೇಶ್ ಕುಮಾರ್ ಆರೋಪಕ್ಕೆ ಮಟ್ಟು ಪ್ರತಿಕ್ರಿಯಿಸಿದ್ದು ಹೀಗೆ:
