ಎಂ.ಬಿ. ಪಾಟೀಲ್ ನೇತೃತ್ವದಲ್ಲಿ 20 ಅತೃಪ್ತ ಶಾಸಕರು ?

ಸಚಿವ ಸ್ಥಾನ ಸಿಗದ 20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಹೈಕಮಾಂಡ್ ಮುಂದೆ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಎಲ್ಲ ಅತೃಪ್ತರು ಪ್ರತ್ಯೇಕ ಸಭೆಗಳಲ್ಲಿ ಪಾಲ್ಗೊಳ್ಳುವ ಬದಲು ಒಂದಡೆ ಸೇರುವ ತೀರ್ಮಾನ ಮಾಡಿದ್ದಾರೆ. ಅಸಮಾಧಾನಗೊಂಡ ಶಾಸಕರ ನೇತೃತ್ವ ವಹಿಸಲು ಎಂ.ಬಿ.ಪಾಟೀಲ್ ಮುಂದಾಗಲಿದ್ದಾರೆ ಎನ್ನಲಾಗಿದೆ.       

Comments 0
Add Comment