ಅಧ್ಯಕ್ಷ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದ ಡಿಕೆಶಿವಕುಮಾರ್‌'ನ್ನು ಸಮಾಧಾನ ಪಡಿಸುವ ನಿಟ್ಟಿನಲ್ಲಿ ಎರಡು ಪ್ರಭಾವಿ ಖಾತೆ ನೀಡಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ಮುಂದುವರಿದಿದ್ದು, ಅವರಿಂದ ತೆರುವಾಗಲಿರುವ ಗೃಹ ಖಾತೆ ಜವಾಬ್ದಾರಿಯನ್ನು ಇಂಧನ ಸಚಿವ ಡಿಕೆಶಿ ಹೆಗಲಿಗೆ ಏರಿಸಲು ನಿರ್ಧರಿಸಲಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಬೆಂಗಳೂರು(ಮೇ.31): ಇಂಧನ ಸಚಿವ ಡಿ.ಕೆ.ಶಿವಕುಮಾರ್'​ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದಿದ್ದರೂ ಬಂಪರ್ ಗಿಫ್ಟ್ ಸಿಗೋ ಸಾಧ್ಯತೆ ಇದೆ.

ಅಧ್ಯಕ್ಷ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದ ಡಿಕೆಶಿವಕುಮಾರ್‌'ನ್ನು ಸಮಾಧಾನ ಪಡಿಸುವ ನಿಟ್ಟಿನಲ್ಲಿ ಎರಡು ಪ್ರಭಾವಿ ಖಾತೆ ನೀಡಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ಮುಂದುವರಿದಿದ್ದು, ಅವರಿಂದ ತೆರುವಾಗಲಿರುವ ಗೃಹ ಖಾತೆ ಜವಾಬ್ದಾರಿಯನ್ನು ಇಂಧನ ಸಚಿವ ಡಿಕೆಶಿ ಹೆಗಲಿಗೆ ಏರಿಸಲು ನಿರ್ಧರಿಸಲಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

ಇನ್ನೂ ಇದರ ಜೊತೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ.