ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಪರೋಕ್ಷ ಟಾಂಗ್?
ಮೈತ್ರಿ ಸರ್ಕಾರದ ಭವಿಷ್ಯ ಬಗ್ಗೆ ರಹಸ್ಯ ಕ್ಯಾಮೆರಾ ಮುಂದೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಮುಖಂಡ, ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.