ಯಡಿಯೂರಪ್ಪಗೆ ಎಚ್ಚರಿಕೆ ನೀಡಿದ ಡಿಕೆಶಿ

ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ. ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಅತಂತ್ರ ಸೃಷ್ಟಿಸುವ ಪ್ರಯತ್ನಗಳನ್ನು ಬಿಟ್ಟು  ಸೋಲು-ಗೆಲುವುಗಳನ್ನೊಪ್ಪಿಕೊಂಡು, ಗೌರವದಿಂದ ನಡೆದುಕೊಳ್ಳಬೇಕೆಂದು ಡಿಕೆಶಿ ಹೇಳಿದ್ದಾರೆ.  

Comments 0
Add Comment