Asianet Suvarna News Asianet Suvarna News

ಸಿದ್ಧಗಂಗಾ ಶ್ರೀ ಭೇಟಿಯಾದ ಡಿಕೆಶಿ; ಲವಲವಿಕೆ ಕಂಡು ಬೆರಗಾದ ಸಚಿವ!

ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗಾ ಶ್ರೀಯವರನ್ನು ಸಚಿವ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಶ್ರೀಗಳು ಸಚಿವರೊಂದಿಗೆ ಲವಲವಿಕೆಯಿಂದಲೇ ಮಾತನಾಡಿದ್ದಾರೆ. ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ಶ್ರೀಗಳು ನನ್ನ ಜೊತೆ ಮಾತನಾಡಿದ್ದಾರೆ, ಎಂದು ಡಿಕೆಶಿ ಈ ಸಂದರ್ಭದಲ್ಲಿ ಹೇಳಿದ್ದಾರೆ. 