Asianet Suvarna News Asianet Suvarna News

ಕರುಣಾನಿಧಿ ಆರೋಗ್ಯ ಯಥಾಸ್ಥಿತಿ

ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ನಾಯಕ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಆರೋಗ್ಯ ಯಥಾಸ್ಥಿತಿ ಮುಂದುವರೆದಿದೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಆಸ್ಪತ್ರೆ ಹೊರಗೆ ಬೀಡು ಬಿಟ್ಟಿದ್ದು ತಮ್ಮ ನಾಯಕನ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ರಾಜ್ಯಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. 