ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವೈದ್ಯ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಸರಸ್ವತಿಪುಂ  ನಿವಾಸಿಗಳಾದ  ಡಾ.ಸತೀಶ್. ಡಾ.ವೀಣಾ ದಂಪತಿ ಆತ್ಮಹತ್ಯೆ ಮಾಡಿಕೊಂಡವರು. 

ಮೈಸೂರು (ಮಾ. 28): ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವೈದ್ಯ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರಸ್ವತಿಪುಂ ನಿವಾಸಿಗಳಾದ ಡಾ.ಸತೀಶ್. ಡಾ.ವೀಣಾ ದಂಪತಿ ಆತ್ಮಹತ್ಯೆ ಮಾಡಿಕೊಂಡವರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಕುಕ್ಕರಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಗ ಮೃತಪಟ್ಟಿದ್ದ. ಈ ಘಟನೆ ಬಳಿಕ ದಂಪತಿ ಖಿನ್ನತೆಗೆ ಒಳಗಾಗಿದ್ದರು. ಏಕೈಕ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದರು. ನೋವಿನಿಂದ ಹೊರ ಬರಲು ಸಮಾಜಸೇವೆ ಕಾರ್ಯಗಳಲ್ಲಿ ತೊಡಗಿದ್ದರು. ಇಂದು ಮದ್ತಾಹ್ನ 1:30 ಸುಮಾರಿಗೆ ಸರಸ್ವತಿ ಪುರಂನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.