ಇಂದು ರಾಷ್ಟ್ರೀಯ ವಿಜ್ಞಾನ ದಿನ. ಜಗದ್ವಿಖ್ಯಾತ ಭೌತ ವಿಜ್ಞಾನಿ ಸಿ.ವಿ. ರಾಮನ್ ಅವರು 1928ರಲ್ಲಿ ಇದೇ ದಿನದಂದು ರಾಮನ್ ಎಫೆಕ್ಟ್’ನ್ನು ಸಂಶೋಧಿಸಿದ್ದರು. ಅವರ ಸಂಶೋಧನೆಗೆ 1930ರಲ್ಲಿ ನೊಬೆಲ್ ಪ್ರಶಸ್ತಿ ಸಿಕ್ಕಿತ್ತು. ಅವರ ಜೀವನ, ಸಾಧನೆ ಕುರಿತು ಸಾಕ್ಷ್ಯಚಿತ್ರ ಇಲ್ಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ

