ಭಾರತ ಆರ್ಥಿಕ ಸುಧಾರಣೆಯತ್ತ ವೇಗದಿಂದ ಸಾಗುತ್ತಿದೆ. ಒಂದು ವೇಳೆ, ನಾನು ಅಮೆರಿಕದ ಅಧ್ಯಕ್ಷನಾಗಿ ಆಯ್ಕೆಯಾದಲ್ಲಿ ಭಾರತೊಂದಿಗೆ ಉತ್ತಮ ಸ್ನೇಹವನ್ನು ಬಯಸುತ್ತೇನೆ. ಭಾರತೀಯರು ಮತ್ತು ಹಿಂದೂಗಳ ಬಗ್ಗೆ ನನಗೆ ಅಪಾರ ಗೌರವವಿದೆ. ಭಾರತ ಮತ್ತು ಅಮೆರಿಕ ಒಂದಾಗಿ ಸಾಗಿದಲ್ಲಿ ಉಭಯ ರಾಷ್ಟ್ರಗಳಿಗೂ ಒಳ್ಳೆಯ ಭವಿಷ್ಯವಿದೆ ಎಂದು ಭಾರತದ ಕುರಿತಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ

ವಾಷಿಂಗ್ಟನ್(ಅ.19): ಅಮೆರಿಕಾದ ವಾಷಿಂಗ್ಟನ್​'ನಲ್ಲಿ ರಿಪಬ್ಲಿಕನ್ ಪಕ್ಷದ ಅಮೆರಿಕ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರತವನ್ನು ಹಾಡಿ ಹೊಗಳಿದ್ದಾರೆ.

ಭಾರತ ಆರ್ಥಿಕ ಸುಧಾರಣೆಯತ್ತ ವೇಗದಿಂದ ಸಾಗುತ್ತಿದೆ. ಒಂದು ವೇಳೆ, ನಾನು ಅಮೆರಿಕದ ಅಧ್ಯಕ್ಷನಾಗಿ ಆಯ್ಕೆಯಾದಲ್ಲಿ ಭಾರತೊಂದಿಗೆ ಉತ್ತಮ ಸ್ನೇಹವನ್ನು ಬಯಸುತ್ತೇನೆ. ಭಾರತೀಯರು ಮತ್ತು ಹಿಂದೂಗಳ ಬಗ್ಗೆ ನನಗೆ ಅಪಾರ ಗೌರವವಿದೆ. ಭಾರತ ಮತ್ತು ಅಮೆರಿಕ ಒಂದಾಗಿ ಸಾಗಿದಲ್ಲಿ ಉಭಯ ರಾಷ್ಟ್ರಗಳಿಗೂ ಒಳ್ಳೆಯ ಭವಿಷ್ಯವಿದೆ ಎಂದಿದ್ದಾರೆ.