ಕರ್ನಾಟಕ ಚಲನಚಿತ್ರ ಮಂಡಳಿಯಿಂದ ಜಯಮಾಲಾಗೆ ಸನ್ಮಾನ

ಹೆಚ್ ಡಿಕೆ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆಯಾಗಿ ಅಧಿಕಾರ ಸ್ವೀಕರಿಸಿರುವ ನಟಿ ಜಯಮಾಲಾಗೆ ಕರ್ನಾಟಕ ಚಲನಚಿತ್ರ ಮಂಡಳಿಯಿಂದ ಗೌರವಿಸಲಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿರುವ ಸಾ.ರಾ.ಗೋವಿಂದು ಜಯಮಾಲಾಗೆ ಶಾಲು ಹೊದೆಸಿ ಸನ್ಮಾನಿಸಿದರು. ಈ ವೇಳೆ ಚಿತ್ರರಂಗದ ಖ್ಯಾತ ನಟರು ಹಾಜರಿದ್ದರು. 

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ 25 ಸಚಿವರಲ್ಲಿ ಚಿತ್ರ ನಟಿ ಜಯಮಾಲಾ ಏಕೈಕ ಸಚಿವೆಯಾಗಿದ್ದಾರೆ.  

Comments 0
Add Comment