ಚಿಕ್ಕಮಗಳೂರು(ಅ.06): ಇತ್ತೀಚೆಗೆ ಅಮಲು ಯುವತಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಕುಡಿದ ನಶೆಯಲ್ಲೋ, ಇನ್ಯಾವುದೋ ಅಮಲಿನಲ್ಲೂ ಕಂಡ ಕಂಡಲ್ಲಿ ತೂರಾಡುವ ಯುವತಿಯರು ಹೆಚ್ಚಾಗುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿಕ್ಕಮಗಳೂರಿನಲ್ಲೂ ಇಂಥದ್ದೇ ಒಂದು ಘಟನೆ ಬೆಳಕಿಗೆ ಬಂದಿದೆ. ಯುವತಿಯರು ರಸ್ತೆಯಲ್ಲಿ ಅಸಭ್ಯವಾಗಿ ವರ್ತನೆ ಮಾಡಿರುವ ದ್ರಶ್ಯ ಸೆರೆಯಾಗಿದೆ. ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ರಸ್ತೆಯ ಮಧ್ಯೆಯೇ ಎದ್ದು ನಿಲ್ಲಲು ಆಗದ ಸ್ಥಿತಿಯಲ್ಲಿ ಯುವತಿ ಇದ್ದಳು.

ಚಿಕ್ಕಮಗಳೂರು ಜಿಲ್ಲೆಯ ಯುವಕರ ಮೊಬೈಲ್'ನಲ್ಲಿ ಈ ವಿಡಿಯೋ ವೈರಲ್ ಆಗಿದೆ. ಸಿಟ್ಟಿಗೆದ್ದ ಸ್ಥಳೀಯರು ಯುವತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.