ಇಂದು ಡಿಟಿಇ ರಿಸಲ್ಟ್: ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

First Published 6, Jul 2018, 12:27 PM IST
DTE Karnataka Diploma results released
Highlights

ಕರ್ನಾಟಕ ತಾಂತ್ರಿಕ ಶಿಕ್ಷಣ ಇಲಾಖೆ ಫಲಿತಾಂಶ

2018ನೇ ಸಾಲಿನ ಡಿಟಿಇ ಫಲಿತಾಂಶ ಪ್ರಕಟ

ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ

ಬೆಂಗಳೂರು(ಜು.6): ಕರ್ನಾಟಕ ತಾಂತ್ರಿಕ ಶಿಕ್ಷಣ ಇಲಾಖೆಯ ಏಪ್ರಿಲ್-ಮೇ 2018 ರ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದಾಗಿದೆ.

ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ dte.kar.nic.in ಮತ್ತು btelinx.in ಹಾಗೂ BTELinx ಸಂಸ್ಥೆಯ ವೆಬ್ ಪೋರ್ಟಲ್‌ಗೂ ಕೂಡ ಭೇಟಿ ನೀಡಬಹುದಾಗಿದೆ. ಈ ಕೆಳಗಿನ ಸುಲಭ ಪ್ರಕ್ರಿಯೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ.

1. ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
2. ಕರ್ನಾಟಕ ಡಿಪ್ಲೋಮಾ ಮೇ/ಜೂನ್ 2018 ಲಿಂಕ್ ಕ್ಲಿಕ್ ಮಾಡಿ
3. ನಿಮ್ಮ ರೋಲ್ ನಂ, ಸಂಸ್ಥೆಯ ಕೋಡ್ ಇನ್ನಿತರ ಮಾಹಿತಿ ತುಂಬಿ
4. ಸಬ್ ಮಿಟ್ ಬಟನ್ ಕ್ಲಿಕ್ ಮಾಡಿ
5. ಶೀಘ್ರದಲ್ಲೇ ನಿಮ್ಮ ಫಲಿತಾಂಶ ಪ್ರಕಟಗೊಳ್ಳುತ್ತದೆ
6. ಮುಂದಿನ ಹಂತದ ಪ್ರಕ್ರಿಯೆಗಳಿಗೆ ಫಲಿತಾಂಶದ ಪ್ರಿಂಟ್ ಔಟ್ ತೆಗೆದುಕೊಳ್ಳಿ

loader