ಡಬ್ಬಿಂಗ್ ವಿರೋಧಸಿ ಬೆಂಗಳೂರಿನಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಈ  ಪ್ರತಿಭಟನೆಯಲ್ಲಿ ಭಾಗಿಯಾಗ್ದ ವ್ಯಕ್ತಿಗೆ ಲಘು ಹೃದಯಘಾತವಾಗಿದೆ.

ಬೆಂಗಳೂರು(ಮಾ.09): ಡಬ್ಬಿಂಗ್ ವಿರೋಧಸಿ ಬೆಂಗಳೂರಿನಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗ್ದ ವ್ಯಕ್ತಿಗೆ ಲಘು ಹೃದಯಘಾತವಾಗಿದೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ವ್ಯಕ್ತಿಯೊಬ್ಬ ಹೃದಾಯಾಘಾತಕ್ಕೀಡಾದ ಘಟನೆ ನಡೆದಿದೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ಆ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪರಭಾಷಾ ಚಿತ್ರಗಳ ಡಬ್ಬಿಂಗ್‌ ವಿರೋಧಿಸಿ ಇಂದು ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು.