ಹವಾಮಾನ ವೈಪರಿತ್ಯದಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಬೆಂಗಳೂರು (ಡಿ. 29): ಹವಾಮಾನ ವೈಪರಿತ್ಯದಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಿದ್ದರಿಂದ ಬೆಳಗಿನ ಜಾವ 5ರಿಂದ 8.45ರವರೆಗೆ ವಿಮಾನಗಳ ಹಾರಾಟದಲ್ಲಿ ವ್ಯತ್ಯಾಸ ಉಂಟಾಗಿದೆ. 43 ದೇಶಿಯ ವಿಮಾನಗಳು, 2 ಅಂತಾರಾಷ್ಟ್ರೀಯ ವಿಮಾನಗಳು, 1 ಕಾರ್ಗೊ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಿದೆ.
3 ವಿಮಾನಗಳು ಚೆನ್ನೈನಲ್ಲಿ ಲ್ಯಾಂಡ್ ಆಗಲು ಸೂಚನೆ ನೀಡಲಾಗಿದೆ.
