Asianet Suvarna News Asianet Suvarna News

ಸದನದಲ್ಲಿ ಇಂಗ್ಲೀಷ್ ಮಾತನಾಡಲು ಹೋಗಿ ಪೇಚಿಗೆ ಸಿಲುಕಿದ ಶಾಸಕ ಶರವಣ!

ರಸ್ತೆ ಅಗೆದು ಪೈಪ್‌ಲೈನ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಾಸಕ ಶರವಣ ಮಂಗಳವಾರ ಸದನದಲ್ಲಿ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ, ಅವರು ಇಂಗ್ಲೀಷ್ ಭಾಷೆಯನ್ನು ಬಳಸಿದ್ದಾರೆ. ಅದಕ್ಕೆ ಡಿಸಿಎಂ ಪರಮೇಶ್ವರ್‌ ಪ್ರತಿಕ್ರಿಯಿಸಿದ್ದು ಹೀಗೆ...  

Video Top Stories