ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಡಿಸಿಎಂ ಪರಮೇಶ್ವರ್ ಗರಂ?

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಎಂ.ಬಿ. ಪಾಟೀಲ್, ದಿನೇಶ್ ಗುಂಡೂರಾವ್ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿಯಾಗಿರುವ ಬಗ್ಗೆ ಡಿಸಿಎಂ ಪರಮೇಶ್ವರ್, ಆ ಬಗ್ಗೆ ತನಗೇನು ಗೊತ್ತಿಲ್ಲವೆಂದು ಪ್ರತಿಕ್ರಿಯಿಸಿದ್ದಾರೆ. 

Comments 0
Add Comment