ದೆಹಲಿ ಸೇರಿದಂತೆ ಉತ್ತರ ಭಾರತದ ಹಲವಡೆ ಪ್ರಬಲ ಭೂಕಂಪನ| ರಿಕ್ಟರ್ ಮಾಪಕದಲ್ಲಿ 6.3 ರಷ್ಟು ತೀವ್ರತೆ ದಾಖಲು| ದೆಹಲಿ, ಪಂಜಾಬ್, ಹರಿಯಾಣ  ಸೇರಿದಂತೆ ಹಲವೆಡೆ ಕಂಪಿಸಿದ ಭೂಮಿ| ಪಾಕಿಸ್ತಾನದಲ್ಲೂ 6.3ರಷ್ಟು ಪ್ರಬಲ ಭೂಕಂಪನ|

ನವದೆಹಲಿ(ಸೆ..24): ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಪ್ರಬಲ ಭೂಲಕಂಪನ ಸಂಭಿವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ರಷ್ಟು ತೀವ್ರತೆ ದಾಖಲಾಗಿದೆ.

Scroll to load tweet…

ನವದೆಹಲಿ, ಪಂಜಾಬ್, ಹರಿಯಾಣ ಸೇರಿದಂತೆ ಉತ್ತರ ಭಾರತ ಹಲವು ರಾಜ್ಯಗಳಲ್ಲಿ ಭೂಮಿ ಕಂಪಿಸಿದೆ. ಇದೇ ವೇಳೆ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಫನ ಸಂಭವಿಸಿದ್ದು, ಭೂಕಂಪನದ ತೀವ್ರತೆಗೆ ರಸ್ತೆಗಳು ಬಾಯ್ತೆರೆದಿವೆ.

Scroll to load tweet…

ಇಂದು ಸಂಜೆ 4.30ರ ವೇಳೆ ಪಾಕಿಸ್ತಾನ-ಭಾರತ ಗಡಿ ಪ್ರದೇಶದಲ್ಲಿ 6.3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Scroll to load tweet…