ಈಶಾನ್ಯದ 3 ರಾಜ್ಯಗಳಲ್ಲಿ ಚುನಾವಣೆ ಘೋಷಣೆ

First Published 18, Jan 2018, 1:42 PM IST
EC announces polling schedule for Tripura Meghalaya Nagaland
Highlights

ಫೆಬ್ರವರಿ 18ರಂದು ತ್ರಿಪುರ, ನಾಗಲ್ಯಾಂಡ್ ಹಾಗೂ ಮೇಘಾಲಯ ರಾಜ್ಯಗಳಲ್ಲಿ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.

ನವದೆಹಲಿ(ಜ.18): ಕೇಂದ್ರ ಚುನಾವಣಾ ಆಯೋಗವು ಈಶಾನ್ಯದ ಮೂರು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಿಸಿದೆ.

ಫೆಬ್ರವರಿ 18ರಂದು ತ್ರಿಪುರ, ನಾಗಲ್ಯಾಂಡ್ ಹಾಗೂ ಮೇಘಾಲಯ ರಾಜ್ಯಗಳಲ್ಲಿ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ. ಮೂರು ರಾಜ್ಯಗಳ ಫಲಿತಾಂಶ ಮಾರ್ಚ್ 3ರಂದು ಪ್ರಕಟಗೊಳ್ಳಲಿದೆ' ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ಎ.ಕೆ.ಜ್ಯೋತಿ ತಿಳಿಸಿದ್ದಾರೆ.

ಈ ಮೂರು ರಾಜ್ಯಗಳಲ್ಲಿ 60 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

loader