ಅಡ್ಡ ಮತದಾನ ಮಾಡಿದ ಇಬ್ಬರು ಕಾಂಗ್ರೆಸ್ ಶಾಸಕರ ಮತವನ್ನು ಚುನಾವಣಾ ಆಯೋಗ ಅಸಿಂಧುಗೊಳಿಸಿದೆ.

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ