ಬೆಂಗಳೂರು, (ಸೆ.17): ಅಕ್ರಮ ಹಣ ಸಿಕ್ಕ ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಇಡಿ ನೋಟಿಸ್ ನೀಡಿದೆ.

ಕೋರ್ಟ್ ತೀರ್ಪು: ನಾಲ್ವರನ್ನು ಬಂಧಿಸುವಂತಿಲ್ಲ, ಇದು ಡಿಕೆಶಿಗೆ ಅನ್ವಯವಾಗಲ್ಲ

ಡಿಕೆ ಶಿವಕುಮಾರ್‌ ಅವರಿಗೆ ಆಪ್ತರಾಗಿರುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.

ಡಿಕೆ ಶಿವಕುಮಾರ್‌ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನೋಟಿಸ್ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸೆ.19 ವಿಚಾರಣೆಗೆ ದೆಹಲಿಯಲ್ಲಿರುವ ಇಡಿ ಕಚೇರಿಗೆ ಹೋಗಬೇಕಿದೆ.