ಧಾರವಾಡದಲ್ಲಿಯೂ 2018ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬರೆಯಬಹುದಾಗಿದೆ.
ಧಾರವಾಡ : ಧಾರವಾಡದಲ್ಲಿಯೂ 2018ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬರೆಯಬಹುದಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಧಾರವಾಡಕ್ಕೆ ನೀಟ್ ಕೇಂದ್ರವನ್ನು ಮಂಜೂರು ಮಾಡಿದ್ದಾಗಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಬೆಂಗಳೂರು, ಬೆಳಗಾವಿ, ದಾವಣಗೆರೆ, ಮೈಸೂರು, ಹುಬ್ಬಳ್ಳಿ , ಮಂಗಳೂರಿನಲ್ಲಿ ಈಗಾಗಲೇ ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶವಿದೆ.
ಇನ್ನುಮುಂದೆ ಧಾರವಾಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ದೊರೆಯುತ್ತಿದೆ.
