ರಾತ್ರೋ ರಾತ್ರಿ ಚುನಾವಣಾಧಿಕಾರಿಗಳ ಭರ್ಜರಿ ಭೇಟೆ

ಮಂಡ್ಯದ ಮಳವಳ್ಳಿಯಲ್ಲಿ ಚುನಾವಣಾಧಿಕಾರಿಗಳು 20 ಕೋಟಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಖಲೆ ಸಲ್ಲಿಸುವವರೆಗೂ ಕೂಡ ಹಣವನ್ನು ವಾಪಸ್ ಮಾಡುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

Comments 0
Add Comment