Asianet Suvarna News Asianet Suvarna News

ಪರಿಷತ್ತಿಗೆ ದಿನಗಣನೆ : ಮೂವರು ಅವಿರೋಧ ಆಯ್ಕೆ ಖಚಿತ

ಒಟ್ಟು ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಸ್ಥಾನವನ್ನು ಹಂಚಿಕೊಂಡಿದೆ.  ಕಾಂಗ್ರೆಸ್ನಿಂದ ವೇಣುಗೋಪಾಲ್ ಮತ್ತು ನಜೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದರೆ, ಜೆಡಿಎಸ್ನಿಂದ ರಮೇಶ್ ಗೌಡ ಉಮೇದುವಾರಿಕೆ ಸಲ್ಲಿಸಿದ್ದಾರೆ.

Election for 3 MLC seat on October 3, Three nomination filing
Author
Bengaluru, First Published Sep 25, 2018, 11:28 PM IST

ಬೆಂಗಳೂರು[ಸೆ.25]: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ಅಕ್ಟೋಬರ್ 3ರಂದು ಚುನಾವಣೆ ನಡೆಯಲಿದೆ. ಒಟ್ಟು ಮೂರು ಸ್ಥಾನಗಳ ಪೈಕಿ ಕಾಂಗ್ರೆಸ್ 2 ಹಾಗೂ ಜೆಡಿಎಸ್ 1 ಸ್ಥಾನವನ್ನು ಹಂಚಿಕೊಂಡಿದೆ.

ಕಾಂಗ್ರೆಸ್ನಿಂದ ವೇಣುಗೋಪಾಲ್ ಮತ್ತು ನಜೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದರೆ, ಜೆಡಿಎಸ್ನಿಂದ ರಮೇಶ್ ಗೌಡ ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರದಿಂದ ಸಂಖ್ಯಾಬಲದಿಂದ ಈ ಮೂವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. 

Follow Us:
Download App:
  • android
  • ios