ರೈಲಿನ ಮೇಲೆ ಹತ್ತಿ ನಡೆಯುತ್ತಿದ್ದ ವೇಳೆಯಲ್ಲಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಹತ್ತಿ ಉರಿದ್ದಿದ್ದಾನೆ.
ಮುಂಬೈ(ನ.18): ವ್ಯಕ್ತಿಯೊಬ್ಬ ಮುಂಬೈ ರೈಲು ನಿಲ್ದಾಣದಲ್ಲಿ ನಿಂತಿದ್ಧ ರೈಲಿನ ಮೇಲೆ ಹತ್ತಿ ನಡೆಯುತ್ತಿದ್ದ ವೇಳೆಯಲ್ಲಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಹತ್ತಿ ಉರಿದ್ದಿದ್ದಾನೆ.
ರೈಲ್ವೆ ನಿಲ್ದಾಣದಲ್ಲಿ ಈ ರೀತಿಯ ಹುಚ್ಚಾಟವಾಡಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಳ್ಳುವ ಘಟನೆಗಳು ಮೇಲಿಂದ ಮೇಲೆ ಮರುಕಳಿಸುತ್ತಿರುವುದು ಹೆಚ್ಚಾಗುತ್ತಿದೆ.
