ಈಶ್ವರ ಖಂಡ್ರೆಗೆ ತಪ್ಪಿದ ಮಂತ್ರಿಗಿರಿ; ಬೆಂಬಲಿಗರಿಂದ ಸಾಮೂಹಿಕ ರಾಜೀನಾಮೆ

ಸಚಿವ ಸಂಪುಟ ರಚನೆ ಬಗ್ಗೆ ಕಾಂಗ್ರೆಸ್’ನಲ್ಲಿ ಅಸಮಾಧಾನದ ಬೆಂಕಿ ಇನ್ನೂ ಆರಿಲ್ಲ. ಮಾಜಿ ಸಚಿವ ಈಶ್ರ್ ಖಂಡ್ರೆಗೆ ಸಚಿವಗಿರಿ ಕೈತಪ್ಪಿದ ಹಿನ್ನೆಲೆಯಲ್ಲಿ ಬೀದರ್ ತಾಲೂಕು ಮತ್ತು ಜಿಲ್ಲಾ ಕಾರ್ಮಿಕ ಘಟಕದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. 

Comments 0
Add Comment