ಇಸ್ರೋದ ಮಾಜಿ ಅಧ್ಯಕ್ಷ ಮಾಧವನ್ ನಾಯರ್ ಭಾರತೀಯ ಜನತಾ ಪಕ್ಷವನ್ನು ಸೇರಿದರು. ಅಮಿತ್ ಶಾ ಸಮ್ಮುಖದಲ್ಲಿ ನಾಯರ್ ಅವರು ಪಕ್ಷ ಸೇರ್ಪಡೆ ಯಾದರು.
ತಿರುವನಂತಪುರ: ಇಸ್ರೋದ ಮಾಜಿ ಅಧ್ಯಕ್ಷ ಮಾಧವನ್ ನಾಯರ್, ಭಾರತೀಯ ಜನತಾ ಪಕ್ಷವನ್ನು ಸೇರಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೇರಳಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ನಾಯರ್ ಅವರು ಪಕ್ಷ ಸೇರ್ಪಡೆ ಯಾದರು.
ರಾಕೆಟ್ ತಂತ್ರ ಜ್ಞಾನದಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದ ನಾಯರ್, 2009 ರಲ್ಲಿ ದೇಶದ 2 ನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣಕ್ಕೆ ಪಾತ್ರರಾಗಿದ್ದರು.
