ಮಂಡ್ಯ ಜನರ ಪಾಲಿಗೆ ರಮ್ಯಾ ಇನ್ನಿಲ್ಲವಂತೆ!

ಅಂಬಿ ಅಂತ್ಯ ಸಂಸ್ಕಾರಕ್ಕೆ ಬಾರದೇ ಇರುವುದಕ್ಕೆ ರಮ್ಯಾ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಮುಂದುವರೆದಿದೆ. 2013ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ರಮ್ಯಾ ಹೆಸರನ್ನ ಅಂಬರೀಷ್ ಸೂಚಿಸಿದ್ದರಿಂದ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು. ಚುನಾವಣೆಯ ನೇತೃತ್ವ ವಹಿಸಿದ್ದ ಅಂಬಿ ಅಂದು ರಮ್ಯಾ ಅವರನ್ನು ಭಾರಿ ಅಂತರದಿಂದ ಗೆಲ್ಲಿಸಿಕೊಂಡಿದ್ದರು.  ಅಂಬಿ ಅಂತಿಮ ಸಂಸ್ಕಾರಕ್ಕೆ ಸೌಜನ್ಯಕ್ಕೂ ಬಾರದ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.  ಮಂಡ್ಯದ ಪಾಲಿಗೆ ರಮ್ಯಾ ಸತ್ತು ಹೋಗಿದ್ದಾರೆ ಪೋಸ್ಟ್ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಅಂಬಿ ಅಂತ್ಯ ಸಂಸ್ಕಾರಕ್ಕೆ ಬಾರದೇ ಇರುವುದಕ್ಕೆ ರಮ್ಯಾ ವಿರುದ್ಧ ಮಂಡ್ಯದಲ್ಲಿ ಆಕ್ರೋಶ ಮುಂದುವರೆದಿದೆ. 

2013ರ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ರಮ್ಯಾ ಹೆಸರನ್ನ ಅಂಬರೀಷ್ ಸೂಚಿಸಿದ್ದರಿಂದ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತ್ತು. ಚುನಾವಣೆಯ ನೇತೃತ್ವ ವಹಿಸಿದ್ದ ಅಂಬಿ ಅಂದು ರಮ್ಯಾ ಅವರನ್ನು ಭಾರಿ ಅಂತರದಿಂದ ಗೆಲ್ಲಿಸಿಕೊಂಡಿದ್ದರು. ಅಂಬಿ ಅಂತಿಮ ಸಂಸ್ಕಾರಕ್ಕೆ ಸೌಜನ್ಯಕ್ಕೂ ಬಾರದ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮಂಡ್ಯದ ಪಾಲಿಗೆ ರಮ್ಯಾ ಸತ್ತು ಹೋಗಿದ್ದಾರೆ ಪೋಸ್ಟ್ ಮಾಡಿದ್ದಾರೆ. 

Related Video