ಕುಡಿದ ಮತ್ತಿನಲ್ಲಿ ತಂದೆಯೇ ಮಗುವಿನ ಮೇಲೆ ಹಲ್ಲೆ ನಡೆಸಿ ಕೊಂದು ಹಾಕಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
ಬೆಂಗಳೂರು(ಅ.23): ಕುಡಿದ ಮತ್ತಿನಲ್ಲಿ ತಂದೆಯೇ ಮಗುವಿನ ಮೇಲೆ ಹಲ್ಲೆ ನಡೆಸಿ ಕೊಂದು ಹಾಕಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
3 ವರ್ಷದ ಕಂದಮ್ಮನನ್ನೇ ಕುಡುಕ ತಂದೆ ಹಲ್ಲೆಗೈದು ಕೊಂದಿದ್ದಾನೆ. ತಂದೆ ರವಿ ಮಗುವಿಗೆ ಹಲ್ಲೆ ಮಾಡಿ ಕೊಲೆ ಮಾಡಿರುವುದನ್ನು ಕಂಡ ಸ್ಥಳೀಯರು ಆತನಿಗೆ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಸದ್ಯ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
